Hubballi: ತಪ್ಪು ಮಾಡಿದವರಿಗೆ ಹೊಟ್ಟೆಯುರಿ ಆಗಿದೆ: ನಾರಾಯಣಸ್ವಾಮಿ!

ಹುಬ್ಬಳ್ಳಿ: ‘ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಸತ್ಯ ಹೇಳಿದಾಗ ತಪ್ಪು ಮಾಡಿದವರಿಗೆ ಹೊಟ್ಟೆಯುರಿ ಆಗಿದೆ. ಕಾಂಗ್ರೆಸ್‌ಗೆ ಆದ ಅವಮಾನ ದಲಿತರಿಗ್ಯಾಕೆ? ದಲಿತರೆಲ್ಲ ಕಾಂಗ್ರೆಸ್‌ಗೆ ಸೇರಿದವರು ಎಂದು ಬರೆದುಕೊಡಲಾಗಿದೆಯೇ’ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಥೂ ಪಾಪಿಗಳಾ: ಹಸುಗಳನ್ನು ಹೋರಾಟಕ್ಕೆ ಕರೆದುಕೊಂಡು ಹೋಗಿದ್ದಕ್ಕೆ ಬಿತ್ತು ಕೆಚ್ಚಲಿಗೆ ಕತ್ತರಿ! ನಗರದ ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಸಂಘಟನೆ ಇಲ್ಲಿಯ ಇಂದಿರಾ … Continue reading Hubballi: ತಪ್ಪು ಮಾಡಿದವರಿಗೆ ಹೊಟ್ಟೆಯುರಿ ಆಗಿದೆ: ನಾರಾಯಣಸ್ವಾಮಿ!