Hubballi: ವೀರಶೈವ ಲಿಂಗಾಯತ ಧಾರವಾಡ ಮಹಾಸಭಾ ಜಿಲ್ಲಾ ಘಟದ ಅಧ್ಯಕ್ಷರಿಗೆ ಸನ್ಮಾನ!

ಹುಬ್ಬಳ್ಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಧಾರವಾಡ ಮಹಾಸಭಾ ಜಿಲ್ಲಾ ಘಟಕ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಧಾರವಾಡ ಇದರ ನೂತನ ಆಡಳಿತ ಮಂಡಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.ನೂತನ ಅಧ್ಯಕ್ಷರಾಗಿ ಪ್ರದೀಪ್ ಗೌಡ ಪಾಟೀಲ ಅವರ ಅಧಿಕಾರ ವಹಿಸಿ ನಂತರ ಹಲವಾರು ಸಮಾಜ ಬಾಂಧವರು ಸನ್ಮಾನ ಮಾಡಿದರು. ಕೋಲಾರ: ಮಾಜಿ ಸ್ಪೀಕರ್ ರಮೇಶ್‌ಕುಮಾರ್‌ಗೆ ಬಿಗ್‌ ರಿಲೀಫ್-‌ ಅರಣ್ಯ ಭೂಮಿ ಒತ್ತುವರಿ ಕೇಸ್‌ ಅರ್ಜಿ ವಜಾ ಸಮಾಜದ ಹಿರಿಯರಾದ ನಾಗಾರಾಜ … Continue reading Hubballi: ವೀರಶೈವ ಲಿಂಗಾಯತ ಧಾರವಾಡ ಮಹಾಸಭಾ ಜಿಲ್ಲಾ ಘಟದ ಅಧ್ಯಕ್ಷರಿಗೆ ಸನ್ಮಾನ!