Hubballi: ಕೇಂದ್ರ ಬಜೆಟ್ ದೇಶದ ಸಮಗ್ರ ಅಭಿವೃದ್ದಿಗೆ ನೀಲನಕ್ಷೆ- ಡಾ. ಕ್ರಾಂತಿ ಕಿರಣ್!

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ನಿರ್ಮಾಣದ ಗುರಿಗೆ ಪೂರಕವಾಗಿ ಕೇಂದ್ರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್, ಬಡವರು, ಯುವಕರು, ರೈತರು, ಮಹಿಳೆಯರು ಹಾಗೂ ಮಧ್ಯಮ ವರ್ಗದ ಜನರನ್ನು ಕೇಂದ್ರೀಕರಿಸಿದ್ದು, ಮುಂದಿನ ಐದು ವರ್ಷದ ಅಭಿವೃದ್ಧಿಗೆ ನೀಲನಕ್ಷೆ ಹಾಕಿದಂತಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಕ್ರಾಂತಿಕಿರಣ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶಕ್ತಿ ಯೋಜನೆಯನ್ನು ಮಹಿಳಾ ಕಾರ್ಮಿಕರು ಸಮರ್ಪಕವಾಗಿ ಬಳಸಿಕೊಳ್ಳಿ – ಶಾಸಕ ಗಣಿಗ ರವಿಕುಮಾರ್ ದೇಶದ … Continue reading Hubballi: ಕೇಂದ್ರ ಬಜೆಟ್ ದೇಶದ ಸಮಗ್ರ ಅಭಿವೃದ್ದಿಗೆ ನೀಲನಕ್ಷೆ- ಡಾ. ಕ್ರಾಂತಿ ಕಿರಣ್!