Hubballi: 10 ನೈರುತ್ಯ ರೈಲ್ವೆ ಸಿಬ್ಬಂದಿಗೆ ಸುರಕ್ಷತಾ ಪ್ರಶಸ್ತಿ!

ಹುಬ್ಬಳ್ಳಿ: ನಗರದ ಗದಗ ರಸ್ತೆಯ ರೈಲ್‌ಸೌಧದ ಸಭಾಂಗಣದಲ್ಲಿ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ ಅವರು, ವಿವಿಧ ಇಲಾಖೆಗಳ ಮುಖ್ಯಸ್ಥರೊಂದಿಗೆ ಸುರಕ್ಷತೆ ಸಂಬಂಧ ಸಭೆ ನಡೆಸಿದರು. ಕರ್ತವ್ಯದ ವೇಳೆ ಜಾಗರೂಕತೆಯಿಂದ ಅಹಿತಕರ ಘಟನೆಗಳನ್ನು ತಪ್ಪಿಸುವಲ್ಲಿ ಮತ್ತು ಸುರಕ್ಷಿತವಾಗಿ ರೈಲು ಕಾರ್ಯಾಚರಣೆಗೆ ಶ್ರಮಿಸಿದ ಸಿಬ್ಬಂದಿಯನ್ನು ಶ್ಲಾಘಿಸಿದರು. ಮಸಾಜ್ ಪಾರ್ಲರ್ ಮೇಲೆ ರಾಮಸೇನೆ ದಾಳಿ ಕೇಸ್! 14 ಆರೋಪಿಗಳಿಗೆ ನ್ಯಾಯಾಂಗ ಬಂಧನ! ಈ ಸಂದರ್ಭದಲ್ಲಿ 10 ಮಂದಿ ಸಿಬ್ಬಂದಿಗೆ ಸುರಕ್ಷತಾ ಪ್ರಶಸ್ತಿ ನೀಡಿದರು. ಹುಬ್ಬಳ್ಳಿ ವಿಭಾಗದ ಮಂಥಾ ಜಗನ್ನಾಥ … Continue reading Hubballi: 10 ನೈರುತ್ಯ ರೈಲ್ವೆ ಸಿಬ್ಬಂದಿಗೆ ಸುರಕ್ಷತಾ ಪ್ರಶಸ್ತಿ!