ಹುಬ್ಬಳ್ಳಿ: ಪೌರ ಕಾರ್ಮಿಕರ ಧರಣಿಗೆ ಭೀಮ ಯುವ ಶಕ್ತಿ ಸೇನಾ ಬೆಂಬಲ!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ‌ಮಹಾನಗರ ಪಾಲಿಕೆ ಪೌರ ಕಾರ್ಮಿಕರು ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನಾ ಧರಣಿಗೆಜೈ ಭೀಮ ಯುವ ಶಕ್ತಿ ಸೇನಾ ಬೆಂಬಲ ನೀಡಿತು. ಸೆಂಟ್ರಲ್ ಬ್ಯಾಂಕ್ ಆಫ್​​ ಇಂಡಿಯಾದಲ್ಲಿ ಹಲವು ಉದ್ಯೋಗ ಖಾಲಿ: ಆಸಕ್ತರು ಅಪ್ಲೈ ಮಾಡಿ! ಪೌರ ಕಾರ್ಮಿಕರು ಅನೇಕ ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯ ಮಾಡಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಮುಂದೆ ಪೌರ ಕಾರ್ಮಿಕರ ಧರಣಿ ಮುಂದುವರಿದಿದೆ. ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು … Continue reading ಹುಬ್ಬಳ್ಳಿ: ಪೌರ ಕಾರ್ಮಿಕರ ಧರಣಿಗೆ ಭೀಮ ಯುವ ಶಕ್ತಿ ಸೇನಾ ಬೆಂಬಲ!