ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಮುಗಿಲು ಮುಟ್ಟಿದ ಆಕ್ರಂದನ!

ಹುಬ್ಬಳ್ಳಿ:- ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ಇತ್ತೀಚೆಗೆ ಸಂಭವಿಸಿದ ಸಿಲಿಂಡರ್ ಬ್ಲಾಸ್ಟ್ ಪ್ರಕರಣದಿಂದ ಹಲವರು ಗಂಭೀರ ಗಾಯಗೊಂಡಿದ್ದರು. ಅಲ್ಲದೇ ನಿನ್ನೆ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಇದೀಗ ಮತ್ತೋರ್ವ ಮಾಲಾಧಾರಿ ಸಾವನ್ನಪ್ಪಿದ್ದಾರೆ. Rain News: ಇಂದು ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ! ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲೋನಿಯಲ್ಲಿ ಡಿಸೆಂಬರ್​ 22 ರಂದು ಬೆಳಗಿನ ಜಾವ ಸಿಲಿಂಡರ್ ಸ್ಪೋಟಗೊಂಡು 9 ಜನ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಜನರಿಗೆ ಹುಬ್ಬಳ್ಳಿಯ‌ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗತಿತ್ತು. ಬೆಂಗಳೂರಿನಿಂದ ತಜ್ಞ … Continue reading ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಮುಗಿಲು ಮುಟ್ಟಿದ ಆಕ್ರಂದನ!