ಹುಬ್ಬಳ್ಳಿ ಸಿಲಿಂಡರ್​ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು!

ಹುಬ್ಬಳ್ಳಿ; ಹುಬ್ಬಳ್ಳಿ ಸಿಲಿಂಡರ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೇ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ ಘಟನೆ ಜರುಗಿದೆ. BBK11: ಈ ವಾರದ ಕಿಚ್ಚನ ಚಪ್ಪಾಳೆ ಸಿಕ್ಕಿದ್ದು ಯಾರಿಗೆ? ಭಾವುಕರಾದ ಸ್ಪರ್ಧಿ! 29 ವರ್ಷದ ಶಂಕರ್ ಚವ್ಹಾಣ್ ​ಮೃತ ದುರ್ದೈವಿ. ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ನಾಲ್ವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಶಂಕರ್ ಚವ್ಹಾಣ್, ಕಿಮ್ಸ್​ ಆಸ್ಪತ್ರೆಯಲ್ಲಿ ಕಳೆದ 13 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಶಂಕರ್​ ಚವ್ಹಾಣ್ ಬಾಲ್ಯದಲ್ಲೇ … Continue reading ಹುಬ್ಬಳ್ಳಿ ಸಿಲಿಂಡರ್​ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು!