ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಮತ್ತೋರ್ವ ಮಾಲಾಧಾರಿ ಸಾವು, ಸಾವಿನ ಸಂಖ್ಯೆ 8ಕ್ಕೆ ಏರಿಕೆ!

ಹುಬ್ಬಳ್ಳಿ:- ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್ ಗೆ ಸಂಬಧಪಟ್ಟಂತೆ ಮತ್ತೋರ್ವ ಮಾಲಾಧಾರಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೆ ಏರಿಕೆ ಆಗಿದೆ. ರೌಡಿಶೀಟರ್‌ಗಳು ಪೊಲೀಸರು ಹೇಳಿದಂತೆ ಕೇಳಬೇಕು: ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಖಡಕ್ ವಾರ್ನಿಂಗ್! ಪ್ರಕಾಶ ಬಾರಕೇರ ಮೃತ ಮಾಲಾಧಾರಿ. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ. ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27)​​ ಮೃತಪಟ್ಟಿದ್ದರು. ಇದೀಗ 9 ಗಾಯಾಳುಗಳ ಪೈಕಿ 8 ಅಯ್ಯಪ್ಪ ಮಾಲಾಧಾರಿಗಳ ಸಾವಾಗಿದ್ದು, … Continue reading ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಮತ್ತೋರ್ವ ಮಾಲಾಧಾರಿ ಸಾವು, ಸಾವಿನ ಸಂಖ್ಯೆ 8ಕ್ಕೆ ಏರಿಕೆ!