ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಮೃತ 8 ಅಯ್ಯಪ್ಪ ಮಾಲಾಧಾರಿಗಳಿಗೆ ಪರಿಹಾರ ಘೋಷಣೆ!

ಹುಬ್ಬಳ್ಳಿ:- ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್ ಗೆ ಸಂಬಧಪಟ್ಟಂತೆ ಮೃತ 8 ಅಯ್ಯಪ್ಪ ಮಾಲಾಧಾರಿಗಳಿಗೆ ಪರಿಹಾರ ಘೋಷಣೆ ಮಾಡಲಾಗಿದೆ. ಬಾಣಂತಿಯರ ಸರಣಿ ಸಾವು ಕೇಸ್: ಸರ್ಕಾರದ ಪ್ರಾಯೋಜಿತ ಕೊಲೆ ಎಂದ ಆರ್ ಅಶೋಕ್! ಪರಿಹಾರಕ್ಕಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್​ ಬರೆದಿದ್ದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದು, ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಅಗ್ನಿ ದುರಂತದ 9 ಮಾಲಾಧಾರಿಗಳು ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ಒಬ್ಬರ ಬೆನ್ನಿಗೊಬ್ಬರಂತೆ ಮೃತಪಟ್ಟಿದ್ದಾರೆ. ಇತ್ತೀಚೆಗೆ ಉಣಕಲ್​​​​ನ ಪ್ರಕಾಶ್​ … Continue reading ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಮೃತ 8 ಅಯ್ಯಪ್ಪ ಮಾಲಾಧಾರಿಗಳಿಗೆ ಪರಿಹಾರ ಘೋಷಣೆ!