ಹುಬ್ಬಳ್ಳಿ ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಿಸದೇ ಒಬ್ಬೊಬ್ಬರೇ ಸಾವು, ದೇಗುಲ ನೆಲಸಮಕ್ಕೆ ನಿರ್ಧಾರ!
ಹುಬ್ಬಳ್ಳಿ:- ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಿಂದ ಮನನೊಂದು ದೇಗುಲ ನೆಲಸಮಕ್ಕೆ ನಿರ್ಧಾರ ಮಾಡಲಾಗಿದೆ. ಮುಂದುವರಿದ ಬಾಣಂತಿಯರ ಸಾವು: ಸಿಸೇರಿಯನ್ ಆದ ಕೆಲವೇ ಗಂಟೆಗಳಲ್ಲಿ ಮಹಿಳೆ ಸಾವು! ಸದ್ಯ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಈ ಮಧ್ಯೆ 22 ವರ್ಷದ ಹಿಂದೆ ನಿರ್ಮಿಸಿದ್ದ ಅಯ್ಯಪ್ಪ ಸನ್ನಿಧಿ ನೆಲಸಮಕ್ಕೆ ನಿರ್ಧಾರ ಮಾಡಲಾಗಿದೆ. ನಗರದ ಅಚ್ಚವ್ವನ ಕಾಲೋನಿಯಲ್ಲಿ 22 ವರ್ಷದ ಹಿಂದೆ ಅಯ್ಯಪ್ಪ ಸನ್ನಿಧಿ ನಿರ್ಮಿಸಲಾಗಿತ್ತು. ಗಜಾನನ ಜಿತೂರಿ ಸ್ವಾಮೀಜಿ ಅವರು ಈ ಸನ್ನಿಧಿ ನಿರ್ಮಿಸಿದ್ದರು. ಇದೀಗ ಘಟನೆಯಿಂದ … Continue reading ಹುಬ್ಬಳ್ಳಿ ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಿಸದೇ ಒಬ್ಬೊಬ್ಬರೇ ಸಾವು, ದೇಗುಲ ನೆಲಸಮಕ್ಕೆ ನಿರ್ಧಾರ!
Copy and paste this URL into your WordPress site to embed
Copy and paste this code into your site to embed