ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಚಿಕಿತ್ಸೆ ಫಲಿಸದೇ ಮತ್ತೋರ್ವ ಮಾಲಾಧಾರಿ ಸಾವು, ಉಳಿದವರು ಇಬ್ಬರು ಮಾತ್ರ!
ಹುಬ್ಬಳ್ಳಿ:- ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್ ಗೆ ಸಂಬಧಪಟ್ಟಂತೆ ಚಿಕಿತ್ಸೆ ಫಲಿಸದೇ ಮತ್ತೋರ್ವ ಮಾಲಾಧಾರಿ ಸಾವನ್ನಪ್ಪಿದ್ದು, ಉಳಿದವರು ಇಬ್ಬರು ಮಾತ್ರ ಎನ್ನಲಾಗಿದೆ. ಚಳಿಗಾಲದಲ್ಲಿ ಬಾದಾಮಿ ತಿನ್ನೋದ್ರಿಂದಾಗುವ ಉಪಯೋಗಗಳೆಷ್ಟು ಗೊತ್ತಾ? ಮೃತಪಟ್ಟವರ ಸಂಖ್ಯೆ 7ಕ್ಕೇರಿಕೆ ಆಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ತೇಜಸ್ ಸತಾರೆ ಕೊನೆಯುಸಿರೆಳೆದಿದ್ದಾರೆ. ಒಬ್ಬನೇ ಮಗನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಒಬ್ಬನೇ ಮಗನಾಗಿದ್ದ ತೇಜಸ್ನನ್ನು ಕಳೆದುಕೊಂಡು ತಂದೆ-ತಾಯಿ ಕಣ್ಣೀರು ಹಾಕಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಎಕ್ಸ್ ರೇ ಟೆಕ್ನಿಶಿಯನ್ ಆಗಿ ತೇಜಸ್ ತಂದೆ ಮುರಳಿಯವರು ಕೆಲಸ … Continue reading ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಚಿಕಿತ್ಸೆ ಫಲಿಸದೇ ಮತ್ತೋರ್ವ ಮಾಲಾಧಾರಿ ಸಾವು, ಉಳಿದವರು ಇಬ್ಬರು ಮಾತ್ರ!
Copy and paste this URL into your WordPress site to embed
Copy and paste this code into your site to embed