ಹುಬ್ಬಳ್ಳಿ: ವಿವಿಧ ತಾಲ್ಲೂಕುಗಳ ಮರಳು ಉಸ್ತುವಾರಿ ಸಮಿತಿ ಸಭೆ!

ಹುಬ್ಬಳ್ಳಿ; ಇಂದು ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಹುಬ್ಬಳ್ಳಿ (ಗ್ರಾಮೀಣ), ಹುಬ್ಬಳ್ಳಿ (ಶಹರ), ಅಣ್ಣಿಗೇರಿ ಮತ್ತು ಕುಂದಗೋಳ ತಾಲ್ಲೂಕು ಮರಳು ಉಸ್ತುವಾರಿ ಸಮಿತಿಯ ಸಭೆ ನಡೆಯಿತು. ಇಂದೇ ಅರೆಸ್ಟ್ ಆಗ್ತಾರಾ ರಾಬಿನ್ ಉತ್ತಪ್ಪ? ಮಾಜಿ ಕ್ರಿಕೆಟಿಗ ಮಾಡಿದ್ದೇನು? ಕರ್ನಾಟಕ ಉಪ ಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳು, 2023ರ ನಿಯಮ 31(R) ರಲ್ಲಿ ತಿಳಿಸಿರುವಂತೆ ತಾಲ್ಲೂಕು ಮರಳು ಸಮಿತಿಯ ಕಾರ್ಯ ವ್ಯಾಪ್ತಿಯ ಕಾರ್ಯಗಳು, ಹುಬ್ಬಳ್ಳಿ-ಧಾರವಾಡ ಮಹಾ ನಗರಗಳಲ್ಲಿ ಅನಧೀಕೃತ ಮರಳು ದಾಸ್ತಾನನ್ನು ವಿಲೇವಾರಿ, ನೆರೆ ಜಿಲ್ಲೆಗಳಿಂದ … Continue reading ಹುಬ್ಬಳ್ಳಿ: ವಿವಿಧ ತಾಲ್ಲೂಕುಗಳ ಮರಳು ಉಸ್ತುವಾರಿ ಸಮಿತಿ ಸಭೆ!