ಹುಬ್ಬಳ್ಳಿ: ನಗರದ ಅಂತಾರಾಷ್ಟ್ರೀಯ ರೋಟರಿ ರೋಟರಿ ಸರಸ್ವತಿ ಶಾಲೆಯಲ್ಲಿ ರೋಟರಿ ಇಂಟರಾಕ್ಟ್ ಕ್ಲಬ್ ರೋಟರಿ ಕ್ಲಬ್ ಆಫ್ ಮಿಡ್ ಟೌನ್, ಯುವ ಭಾರತ ಸಂಘಟನೆ ಸಹಯೋಗದೊಂದಿಗೆ ಮಂಗಳವಾರ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ
ವಿದ್ಯಾರ್ಥಿಗಳಿಗೆ ಸಂಚಾರ ನಿಯಮ ಕುರಿತು ಜಾಗೃತಿ ಶಿಬಿರ ನಡೆಸಲಾಯಿತು.
ಶಾಲೆಯ ಅಧ್ಯಕ್ಷ ಹಾಗೂ ರೋಟರಿಯನ್ ಲಿಂಗರಾಜ ಪಾಟೀಲ್, ರೋಟರಿಯನ್ ಶಿವಪ್ರಸಾದ್ ಲಕಮನಹಳ್ಳಿ, ಖಜಾಂಚಿ ಹಾಗೂ ರೋಟರಿಯನ್ ಪ್ರವೀಣ್ ಬನ್ಸಾಲಿ, ಐಪಿಪಿ ಎನ್. ಡಾ. ಪ್ರಕಾಶ್ ವಾರಿ, ಎನ್. ಡಾ. ಶಿವಾನಂದ್, ಡಾ.ಮುದುಕನಗೌಡ, ಡಾ.ವಸಂತ ಪಾಟೀಲ್, ಡಾ. ಪ್ರಕಾಶ ವಾರಿ,ಪ್ರಾಂಶುಪಾಲರಾದ ಶ್ರೀಮತಿ. ಕೀರ್ತಿ ದೇಶಪಾಂಡೆ , ಇಂಟರ್ ಯಾಕ್ಟ್ ಕ್ಲಬ್ ಅಧ್ಯಕ್ಷೆ
ಸಮಿತಾ ರೇವಣಕರ ಮತ್ತು ಅನುಕ್ಸಾ ರಾವ್, ಭರತ ಪ್ರದೀಪ್, ರೋಹನ್ ಹೆಬಸೂರು ಮುಂತಾದವರು ಉಪಸ್ಥಿತರಿದ್ದರು