ಕೋಲಾರ: ನಂಗಲಿ ಚೆಕ್‌ಪೋಸ್ಟ್​ನಲ್ಲಿ ಬೃಹತ್ ಮಟ್ಟದ ಸ್ಪೋಟಕಗಳು ಪತ್ತೆ !

ಕೋಲಾರ:- ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಚೆಕ್‌ಪೋಸ್ಟ್ ನಲ್ಲಿ ಬೃಹತ್ ಮಟ್ಟದ ಸ್ಪೋಟಕಗಳು ಪತ್ತೆ ಆಗಿದ್ದು, 1200 ಜಿಲೆಟಿನ್ ಕಡ್ಡಿ ವಶಕ್ಕೆ ಪಡೆಯಲಾಗಿದೆ. ಮತ್ತೆ ದುಬಾರಿಯಾದ ಚಿನ್ನ-ಬೆಳ್ಳಿ ಬೆಲೆ – ಇಲ್ಲಿದೆ ಇಂದಿನ ದರಪಟ್ಟಿ! 1200 ಜಿಲೆಟಿನ್ ಕಡ್ಡಿ, 7 ಬಾಕ್ಸ್‌ ವೈಯರ್‌, 6 ಡಿಟೋನೇಟರ್ ಆರೋಪುಗಳು ಸಾಗಿಸುತ್ತಿದ್ದರು. ಈ ವೇಳೆ ಪೊಲೀಸರು ಅನುಮಾನಗೊಂಡು ತಪಾಸಣೆ ನಡೆಸಿದಾಗ, ಭಾರಿ ಪ್ರಮಾಣದ ಸ್ಪೋಟಕಗಳು ಪತ್ತೆಯಾಗಿವೆ. ಇನ್ನು ಸ್ಫೋಟಕ ಸಾಗಿಸುತ್ತಿದ್ದ ಜಾಕೀರ್ ಹುಸೇನ್​ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತು ಕಾರಿನಲ್ಲಿದ್ದ … Continue reading ಕೋಲಾರ: ನಂಗಲಿ ಚೆಕ್‌ಪೋಸ್ಟ್​ನಲ್ಲಿ ಬೃಹತ್ ಮಟ್ಟದ ಸ್ಪೋಟಕಗಳು ಪತ್ತೆ !