ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್ಗೆ 130 ರೂನಷ್ಟು ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,360 ರುಪಾಯಿಯಲ್ಲಿ ಇದೆ.
ಮೊಟ್ಟೆ ಒಡೆದು ಹೋಗದಂತೆ ಬೇಯಿಸಲು ಈ ಟಿಪ್ಸ್ ಫಾಲೋ ಮಾಡಿ..!
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 28ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,650 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,710 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 845 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,650 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,710 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 836 ರೂ