Gold Price: ಚಿನ್ನದ ಬೆಲೆಯಲ್ಲಿ ಈ ವಾರ ಭಾರಿ ಇಳಿಕೆ – ಇಲ್ಲಿದೆ ಇವತ್ತಿನ ದರಪಟ್ಟಿ..!

ಚಿನ್ನದ ಬೆಲೆ 10 ದಿನದಲ್ಲಿ ಗ್ರಾಮ್​ಗೆ 130 ರೂನಷ್ಟು ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,360 ರುಪಾಯಿಯಲ್ಲಿ ಇದೆ. ಮೊಟ್ಟೆ ಒಡೆದು ಹೋಗದಂತೆ ಬೇಯಿಸಲು ಈ … Continue reading Gold Price: ಚಿನ್ನದ ಬೆಲೆಯಲ್ಲಿ ಈ ವಾರ ಭಾರಿ ಇಳಿಕೆ – ಇಲ್ಲಿದೆ ಇವತ್ತಿನ ದರಪಟ್ಟಿ..!