ಗುಡ್ ನ್ಯೂಸ್: ಅರೆಕಾಲಿಕ ಉಪನ್ಯಾಸಕರಿಗೆ ಗೌರವಧನದಲ್ಲಿ ಭಾರಿ ಹೆಚ್ಚಳ!
ಬೆಂಗಳೂರು:- ಅರೆಕಾಲಿಕ ಉಪನ್ಯಾಸಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಗೌರವಧನದಲ್ಲಿ ಭಾರಿ ಹೆಚ್ಚಳವಾಗಿದೆ. ಅರೆಕಾಲಿಕ ಉಪನ್ಯಾಸಕರಿಗೆ 5 ರಿಂದ 8 ಸಾವಿರ ರೂಪಾಯಿವರೆಗೆ ಗೌರವಧನ ಹೆಚ್ಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮಹಿಳೆಯ ಖಾಸಗಿ ಅಂಗಕ್ಕೆ ಲಟ್ಟಣಿಗೆ ತುರುಕಿ ಭೀಕರವಾಗಿ ಕೊಂದ ಪಾಪಿ ಪತಿ! ಎಐಸಿಟಿಯು ಮಾನದಂಡ ಇರುವವರಿಗೆ ಸರ್ಕಾರಿ ಕಾಲೇಜುಗಳಲ್ಲಿ 5 ವರ್ಷ ಮೇಲ್ಪಟ್ಟವರಿಗೆ 32 ಸಾವಿರ, ಪಾಲಿಟೆಕ್ನಿಕ್‌ಗಳಲ್ಲಿ 28 ಸಾವಿರ ರೂ. ಗೌರವಧನ ಹಾಗೂ 5 ವರ್ಷ ಒಳಗಿನವರಿಗೆ ಕ್ರಮವಾಗಿ 30 ಸಾವಿರ ರೂ. … Continue reading ಗುಡ್ ನ್ಯೂಸ್: ಅರೆಕಾಲಿಕ ಉಪನ್ಯಾಸಕರಿಗೆ ಗೌರವಧನದಲ್ಲಿ ಭಾರಿ ಹೆಚ್ಚಳ!
Copy and paste this URL into your WordPress site to embed
Copy and paste this code into your site to embed