LPG Price Hike: ದೇಶದ ಜನತೆಗೆ ಬೆಳ್ಳಂಬೆಳಗ್ಗೆ ಬಿಗ್‌ ಶಾಕ್! ದೀಪಾವಳಿ ಹಬ್ಬಕ್ಕೆ LPG ಸಿಲಿಂಡರ್ ಬೆಲೆ ಭಾರೀ ಏರಿಕೆ!

ಬೆಂಗಳೂರು: ದೇಶದ ಜನತೆಗೆ ನವೆಂಬರ್‌ ತಿಂಗಳ ಮೊದಲ ದಿನವೇ ಭರ್ಜರಿ ಶಾಕ್ ತಟ್ಟಿದೆ. ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದ ಭರ್ಜರಿ ಏರಿಕೆಯಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು ಸಿಲಿಂಡರ್‌ ಬೆಲೆ ಏರಿಕೆ ಮಾಡಲು ನಿರ್ಧರಿಸಿರುವುದರಿಂದ ಜನರ ಜೇಬಿಗೆ ಕತ್ತರಿ ಬೀಳಲಿದೆ. ಹೌದು ದೇಶಾದ್ಯಂತ ಇಂದು ದೀಪಾವಳಿ ಸಂಭ್ರಮ ಮನೆ ಮಾಡಿದೆ. ಆದರೆ ಸದ್ದಿಲ್ಲದೆ ಸತತ 3ನೇ ತಿಂಗಳು ಎಲ್‌ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಇದೀಗ 62 ರೂಪಾಯಿ ಏರಿಕೆ ಮಾಡಲಾಗಿದೆ. … Continue reading LPG Price Hike: ದೇಶದ ಜನತೆಗೆ ಬೆಳ್ಳಂಬೆಳಗ್ಗೆ ಬಿಗ್‌ ಶಾಕ್! ದೀಪಾವಳಿ ಹಬ್ಬಕ್ಕೆ LPG ಸಿಲಿಂಡರ್ ಬೆಲೆ ಭಾರೀ ಏರಿಕೆ!