ಕೋಟಿ’ಯ ‘ಮನ ಮನ’ಕ್ಕೆ‌ ಭರ್ಜರಿ ಪ್ರತಿಕ್ರಿಯೆ

ಇದೇ ಶುಕ್ರವಾರ ‘ಕೋಟಿ’ ಸಿನಿಮಾ ಬಿಡುಗಡೆಯಾಗಲಿದೆ. ಈ ಚಿತ್ರದ ‘ಮನ ಮನ’ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆಯಾಗಿದ್ದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ. ಥ್ರಿಲ್ಲರ್ ಡ್ರಾಮ ಜಾನರ್ರಿನ ಈ ಸಿನಿಮಾದಲ್ಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕೋಟಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ರೂಪಾಯಿ ದುಡಿದು ತನ್ನ‌ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವ ಬಯಕೆ. ಈ ಥ್ರಿಲ್ಲರ್ ಸಿನಿಮಾದಲ್ಲಿ ಒಂದು ಪುಟ್ಟ ಲವ್ ಸ್ಟೋರಿ ಕೂಡ ಇದೆ. T20 World … Continue reading ಕೋಟಿ’ಯ ‘ಮನ ಮನ’ಕ್ಕೆ‌ ಭರ್ಜರಿ ಪ್ರತಿಕ್ರಿಯೆ