ಲಾಲ್ ಬಾಗ್ ಫ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್: ವೀಕೆಂಡ್ ನಲ್ಲಿ ಜನವೋ ಜನ!

ಬೆಂಗಳೂರು:- ಲಾಲ್ ಬಾಗ್ ಫ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ವೀಕೆಂಡ್ ನಲ್ಲಿ ಎಲ್ಲಿ ನೋಡಿದರೂ ಜನವೋ ಜನ ಕಾಣ್ತಿದ್ದಾರೆ. Accident: ಬಸ್-ಕಾರು ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ದಾರುಣ ಸಾವು! ಸ್ವತಂತ್ರ ದಿನಾಚರಣೆಯ ಪ್ರಯುಕ್ತವಾಗಿ ಡಾ ಬಿ.ಆರ್. ಅಂಬೇಡ್ಕರ್ ಅವರ ಥೀಮ್​ನಲ್ಲಿ ಫ್ಲವರ್ ಶೋ ಆಯೋಜನೆ ಮಾಡಲಾಗಿದೆ. ಈ ಫ್ಲವರ್ ಶೋ ಆಗಸ್ಟ್ 19 ರವರೆಗೂ ಇರಲಿದ್ದು, ಇಂದು ಭಾನುವಾರವಾಗಿರುವ ಕಾರಣ ಬೆಳ್ಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಫ್ಲವರ್ ಶೋ ವೀಕ್ಷಣೆಗೆ … Continue reading ಲಾಲ್ ಬಾಗ್ ಫ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್: ವೀಕೆಂಡ್ ನಲ್ಲಿ ಜನವೋ ಜನ!