High Court: ನಿರುದ್ಯೋಗದ ನೆಪ ಹೇಳಿ ಜೀವನಾಂಶದಿಂದ ಪತಿ ತಪ್ಪಿಸಿಕೊಳ್ಳಲಾಗದು: ಹೈಕೋರ್ಟ್‌ ಆದೇಶ

ಬೆಂಗಳೂರು: ನಿರುದ್ಯೋಗದ ನೆಪ ಹೇಳಿ ಪತಿ ತನ್ನ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ನೀಡುವ ಜವಾಬ್ದಾರಿ ಯಿಂದ ಹಿಂದೆ ಸರಿಯುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ. ಅಲ್ಲದೆ, ಪತ್ನಿಗೆ ಮಾಸಿಕ 7 ಸಾವಿರ ರೂ., ಅಪ್ರಾಪ್ತ ಮಗುವಿಗೆ 3 ಸಾವಿರ ರೂ. ಪಾವತಿಸುವಂತೆ ಕೌಟುಂಬಿಕ ನ್ಯಾಯಾಲಯದ ಮಧ್ಯಂತರ ಆದೇಶವನ್ನು ನ್ಯಾ. ಸಚಿನ್‌ ಶಂಕರ್‌ ಮಗದಂ ಅವರಿದ್ದ ಏಕಸದಸ್ಯ ಪೀಠ ಎತ್ತಿಹಿಡಿದಿದೆ. ಬೆಳಗಾವಿ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದು ಕೋರಿ ಸುಮಿತ್‌ ಪತಿ ಸಲ್ಲಿಸಿದ ಅರ್ಜಿ ಪರಿಶೀಲಿಸಿದ … Continue reading High Court: ನಿರುದ್ಯೋಗದ ನೆಪ ಹೇಳಿ ಜೀವನಾಂಶದಿಂದ ಪತಿ ತಪ್ಪಿಸಿಕೊಳ್ಳಲಾಗದು: ಹೈಕೋರ್ಟ್‌ ಆದೇಶ