ಅನೈತಿಕ ಸಂಬಂಧಕ್ಕೆ ಗಂಡ ಅಡ್ಡಿ: ಲವರ್ ಜೊತೆ ಸೇರಿ ಪತಿಯನ್ನೇ ಕೊಂದ ಹೆಂಡ್ತಿ!
ಹಾವೇರಿ:- ಜಿಲ್ಲೆ ಹಿರೆಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಪ್ರಿಯಕರನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ತನ್ನ ಗಂಡನ ಪ್ರಾಣವನ್ನೇ ತೆಗೆದ ಘಟನೆ ಜರುಗಿದೆ. ಇಂದು ಮಹಾಲಯ ಅಮಾವಾಸ್ಯೆ ಹಿನ್ನಲೆ: ಮಾದಪ್ಪನ ಸನ್ನಿಧಿಯಲ್ಲಿ ಜನವೋ ಜನ! ಚಿಕ್ಕೇರೂರು ಗ್ರಾಮದ ಸಾಧಿಕ್ ಮತ್ತೂರು ಜೀವನೋಪಾಯಕ್ಕಾಗಿ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ 30 ವರ್ಷದ ಸಾಧಿಕ್ ಮತ್ತೂರ್ ಕೊಲೆಯಾದ ಪತಿ ಎನ್ನಲಾಗಿದೆ. ಸಾಧಿಕ್ ನಾಲ್ಕು ವರ್ಷದ ಹಿಂದೆ ಸಲ್ಮಾ ಎಂಬ ಸ್ವಗ್ರಾಮದ ಯುವತಿಯನ್ನೇ ಮದುವೆಯಾಗಿದ್ದ. ಪ್ರಾರಂಭದಲ್ಲಿ ಅನೋನ್ಯವಾಗಿದ್ದ ದಂಪತಿ ನಡುವೆ ಕೌಟುಂಬಿಕ … Continue reading ಅನೈತಿಕ ಸಂಬಂಧಕ್ಕೆ ಗಂಡ ಅಡ್ಡಿ: ಲವರ್ ಜೊತೆ ಸೇರಿ ಪತಿಯನ್ನೇ ಕೊಂದ ಹೆಂಡ್ತಿ!
Copy and paste this URL into your WordPress site to embed
Copy and paste this code into your site to embed