ಖ್ಯಾತ ನಿರೂಪಕಿ ಅಪರ್ಣಾ ವಿಧಿವಶ: ಪ್ರೀತಿಯ ಮಡದಿ ಸಾವಿಗೆ ಪತಿ ಭಾವುಕ!

ಬೆಂಗಳೂರು:- ಖ್ಯಾತ ಕನ್ನಡ ನಿರೂಪಕಿ ಅಪರ್ಣಾ ಕೊನೆಯುಸಿರೆಳೆದಿದ್ದಾರೆ. ಪ್ರೀತಿಯ ಮಡದಿ ಸಾವಿನ ಬಗ್ಗೆ ಅಪರ್ಣಾ ಪತಿ ನಾಗರಾಜ್‌ ವಸ್ತಾರೆ ಮಾಹಿತಿ ನೀಡಿದ್ದಾರೆ. ಅಪರ್ಣಾ ಇನ್ನಿಲ್ಲ ಅನ್ನೋ ವಿಚಾರವನ್ನು ಬಹಳ ನೋವಿನಿಂದಲೇ ಹಂಚಿಕೊಂಡಿದ್ದಾರೆ. Gold Price: ಮತ್ತೆ ಚಿನ್ನದ ಬೆಲೆ ಏರಿಕೆ; ಹಳದಿ ಲೋಹ ಗ್ರಾಮ್​ಗೆ 20 ರೂನಷ್ಟು ಹೆಚ್ಚಳ! ನನ್ನ ಪ್ರೀತಿಯ ಮಡದಿ ಅರ್ಪಣಾ ಇಹ ಲೋಕ‌ ತ್ಯಜಿಸಿದ್ದಾರೆ. ಕೆಲ‌ ಹೊತ್ತಿನ ಹಿಂದೆ ಸಾವನ್ನಪ್ಪಿದ್ದಾರೆ.ಕಳೆದ ಎರಡು ವರುಷದಿಂದ ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ನಾಲ್ಕನೇ ಸ್ಟೇಜ್ ಕ್ಯಾನ್ಸರ್ … Continue reading ಖ್ಯಾತ ನಿರೂಪಕಿ ಅಪರ್ಣಾ ವಿಧಿವಶ: ಪ್ರೀತಿಯ ಮಡದಿ ಸಾವಿಗೆ ಪತಿ ಭಾವುಕ!