ಕಾಲ್ ಗರ್ಲೆಂದು ಹೆಂಡತಿ ಫೋಟೋ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ ಗಂಡ!
ಬೆಂಗಳೂರು:- ಸಾಮಾಜಿಕ ಜಾಲತಾಣಗಳಲ್ಲಿ ಪತಿ ಓರ್ವ ತನ್ನ ಹೆಂಡತಿ ಫೋಟೋವನ್ನು ಕಾಲ್ ಗರ್ಲ್ ಎಂದು ಬರೆದು ಪೋಸ್ಟ್ ಮಾಡಿದ್ದಾನೆ. ಈ ಬಗ್ಗೆ ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಂಪತ್ಯ ಕಲಹವೇ ಘಟನೆಗೆ ಮುಖ್ಯ ಕಾರಣ ಎಂಬುದು ಪ್ರಾಥಮಿಕ ಹಂತದ ತನಿಖೆ ಎಂದು ತಿಳಿದು ಬಂದಿದೆ ರಂಜಾನ್ ಆಚರಣೆ: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಖಾಕಿ ಆಲರ್ಟ್! ನಂದಿನಿ ಲೇಔಟ್ ವ್ಯಾಪ್ತಿಯ ಸತ್ಯನಾರಾಯಣ ರೆಡ್ಡಿ ಮತ್ತು ಆತನ ಪತ್ನಿ ಮಧ್ಯೆ ದಾಂಪತ್ಯ ಕಲಹವಿತ್ತು. 2019ರಲ್ಲಿ ವಿವಾಹವಾಗಿದ್ದ … Continue reading ಕಾಲ್ ಗರ್ಲೆಂದು ಹೆಂಡತಿ ಫೋಟೋ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ ಗಂಡ!
Copy and paste this URL into your WordPress site to embed
Copy and paste this code into your site to embed