ಪತ್ನಿಯ ಶೀಲದ ಬಗ್ಗೆ ಶಂಕೆ: ಹೆಂಡ್ತಿ, ಮಕ್ಕಳು, ತಾಯಿ ಕೊಂದು ಸೂಸೈಡ್ ಮಾಡಿಕೊಂಡ ಗಂಡ!

ಪಾಟ್ನಾ:– ದೇಶವನ್ನೇ ಬೆಚ್ಚಿ ಬೀಳಿಸಿದ ಈ ಘಟನೆ ಬಿಹಾರದಲ್ಲಿ ನಡೆದಿದೆ. ಹೆಂಡ್ತಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ವ್ಯಕ್ತಿಯೊಬ್ಬ ಆಕೆ, ತಮ್ಮ ಇಬ್ಬರು ಮಕ್ಕಳು, ತಾಯಿಯನ್ನು ಕತ್ತು ಕೊಯ್ದು ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯಕ್ಕೆ ಯತ್ನ, ದೂರು ದಾಖಲು! ಮೃತರನ್ನು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಿಯೋಜಿಸಲಾಗಿದ್ದ ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ನೀತು ಕುಮಾರಿ ಅವರ ಕುಟುಂಬ ಎಂದು ಗುರುತಿಸಲಾಗಿದೆ. ಬಿಹಾರದ ಭಾಗಲ್ಪುರ ಜಿಲ್ಲೆಯ … Continue reading ಪತ್ನಿಯ ಶೀಲದ ಬಗ್ಗೆ ಶಂಕೆ: ಹೆಂಡ್ತಿ, ಮಕ್ಕಳು, ತಾಯಿ ಕೊಂದು ಸೂಸೈಡ್ ಮಾಡಿಕೊಂಡ ಗಂಡ!