ಭುಜದ ಮೇಲೆ ಹೆಂಡತಿ ಹೊತ್ತು ನಿರ್ಮಾಣ ಹಂತದ ಕಟ್ಟಡ ಮೇಲಿಂದ ತಳ್ಳಿ ಕೊಂದ ಗಂಡ!

ಆನೇಕಲ್:- ಬೆಂಗಳೂರು ಹೊರವಲಯದ ಸರ್ಜಾಪುರದ ತಿಗಳ ಚೌಡದೇನಹಳ್ಳಿ ಗ್ರಾಮದಲ್ಲಿ ನಿರ್ಮಾಣ ಹಂತದ ಕಟ್ಟಡ ಮೇಲಿಂದ ಪತ್ನಿಯನ್ನ ದೂಡಿ ಕೊಲೆಗೈದಿರುವ ಘಟನೆ ಜರುಗಿದೆ. ಅಕ್ಷರ ದೀವಿಗೆ ನಂದಿಸಲು ಹೊರಟ ಕಾಂಗ್ರೆಸ್: ಸರ್ಕಾರದ ನಡೆ ಅವಿವೇಕದ ಪರಮಾವಧಿ ಎಂದ ಬಿವೈ ವಿಜಯೇಂದ್ರ! 40 ವರ್ಷದ ಮಂಜುಳಾ ಕೊಲೆಯಾದ ಪತ್ನಿ. ಮಂಜುನಾಥ್ ನಿಂದ ಕೊಲೆ ನಡೆದಿದೆ. ಪತ್ನಿ ಮಾನಸಿಕ ಅಸ್ವಸ್ಥೆಯಾಗಿದ್ದ ಕಾರಣ ಪತಿ ಮಂಜುನಾಥ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಹೀಗಾಗಿ ಶನಿವಾರ ರಾತ್ರಿ ಹೆಂಡತಿಯನ್ನು ಭುಜದ ಮೇಲೆ ಎತ್ತಿಕೊಂಡು, ನಿರ್ಮಾಣ ಹಂತದ … Continue reading ಭುಜದ ಮೇಲೆ ಹೆಂಡತಿ ಹೊತ್ತು ನಿರ್ಮಾಣ ಹಂತದ ಕಟ್ಟಡ ಮೇಲಿಂದ ತಳ್ಳಿ ಕೊಂದ ಗಂಡ!