ಪತಿಯ ಕುಡಿತ ಚಟ ; ಗಂಡ ಹೆಂಡಿರ ಜಗಳ ಕೊಲೆಯಲ್ಲಿ ಅಂತ್ಯ

ಬೀದರ್ : ಪೋಷಕರ ಜೊತೆ ಸೇರಿ ಪತ್ನಿಯೇ ಪತಿಯನ್ನು ಹತೈಗೈದಿರುವ ಘಟನೆ ಬೀದರ್‌ ಜಿಲ್ಲೆಯ ಔರಾದ್ ತಾಲೂಕಿನ ಬಾಚೆಪಳ್ಳಿ ಗ್ರಾಮದಲ್ಲಿ ನಡೆದಿದೆ. ಶ್ರೀಧರ್ ಶಿವರಾಜ್ ಜೋಜನೆ (30) ಕೊಲೆಯಾದ ವ್ಯಕ್ತಿಯಾಗಿದ್ದು, ಪತ್ನಿ ಸವಿತಾ ಶ್ರೀಧರ್ ಜೋಜನೆ ಕೊಲೆ ಮಾಡಿದ ಆರೋಪಿಯಾಗಿದ್ದಾಳೆ.   ಶ್ರೀಧರ್ ಐದು ವರ್ಷಗಳ ಹಿಂದೆ ಲಾದಾ ಗ್ರಾಮದ ಸವಿತಾಳನ್ನ ಪ್ರೀತಿಸಿ ಮದುವೆಯಾಗಿದ್ದ. ಆಗಾಗ ಕುಡಿದು ಬಂದು ಪತ್ನಿ ಸವಿತಾ ಜೊತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಫೆ.25ರಂದು ಬೆಳಗ್ಗೆ ಮನೆಯಲ್ಲಿ ಶ್ರೀಧರ್ & ಸವಿತಾಳ ಮಧ್ಯೆ ಗಲಾಟೆ … Continue reading ಪತಿಯ ಕುಡಿತ ಚಟ ; ಗಂಡ ಹೆಂಡಿರ ಜಗಳ ಕೊಲೆಯಲ್ಲಿ ಅಂತ್ಯ