Sale ಆಗಿದ್ದು ಗಂಡನ ಕಿಡ್ನಿ, ಹೆಂಡ್ತಿ ಓಡಿ ಹೋಗಿದ್ದು ಲವರ್ ಜೊತೆ!

ಪಶ್ಚಿಮ ಬಂಗಾಳ:- ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಚಾನ್‌ಕ್ರಿಲ್‌ನಲ್ಲಿ ಹಣಕ್ಕಾಗಿ ಎಷ್ಟು ಕೀಳುಮಟ್ಟಕ್ಕೆ ಬೇಕಾದರೂ ಇಳಿಯಬಹುದು ಎಂಬುದಕ್ಕೆ ಉತ್ತಮ ನಿದರ್ಶನವೆಂಬ ಘಟನೆ ಜರುಗಿದೆ. ನವಜಾತ ಶಿಶುವನ್ನು ಚರಂಡಿಗೆ ಬಿಸಾಡಿ ಹೋಗಿರುವ ದುಷ್ಟರು 10 ಲಕ್ಷಕ್ಕೆ ಗಂಡನ ಒಂದು ಕಿಡ್ನಿಯನ್ನು ಮಾರಾಟ ಮಾಡಿದ್ದ ಮಹಿಳೆ ಹಣ ಕೈಗೆ ಸಿಗುತ್ತಿದ್ದಂತೆ ತನ್ನ ಪ್ರಿಯಕರನೊಂದಿಗೆ ರಾತ್ರೋರಾತ್ರಿ ಪರಾರಿಯಾಗಿದ್ದಾಳೆ. ಇದೀಗ ಗಂಡ ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಚಾನ್‌ಕ್ರಿಲ್‌ನಲ್ಲಿ ವರ್ಣಚಿತ್ರಕಾರನಾಗಿ ಕೆಲಸ ಮಾಡುತ್ತಿದ್ದ ಈತನಿಗೆ ಆತನ ಪತ್ನಿ ಕಿಡ್ನಿ ಮಾರಾಟ ಮಾಡುವಂತೆ … Continue reading Sale ಆಗಿದ್ದು ಗಂಡನ ಕಿಡ್ನಿ, ಹೆಂಡ್ತಿ ಓಡಿ ಹೋಗಿದ್ದು ಲವರ್ ಜೊತೆ!