ಹುಷಾರ್: ಈ ಲಕ್ಷಣ ಕಂಡು ಬಂದ್ರೆ ನಿರ್ಲಕ್ಷ್ಯ ಬೇಡ, ಇದು ಕಿಲ್ಲರ್​ ಕ್ಯಾನ್ಸರ್!

ಕ್ಯಾನ್ಸರ್ ಒಂದು ಭಯಾನಕ ಕಾಯಿಲೆ. ಪ್ರಪಂಚದಾದ್ಯಂತ ಪ್ರತಿ ವರ್ಷ ಈ ಕಾಯಿಲೆಯ ಪ್ರಮಾಣ ಹೆಚ್ಚಾಗುತ್ತಿದೆ. ಈ ರೋಗ ಬರುವ ಮುನ್ನ ದೇಹದಲ್ಲಿ ಕೆಲವು ಲಕ್ಷಣಗಳು ಕಂಡು ಬರುತ್ತದೆ. ಇದನ್ನು ನಾವು ಸರಿಯಾದ ಸಮಯದಲ್ಲಿ ಅರ್ಥಮಾಡಿಕೊಳ್ಳದಿದ್ದರೆ, ಈ ಕಾಯಿಲೆಯನ್ನು ತಡೆಗಟ್ಟುವುದು ಮತ್ತು ಪ್ರಾಣವನ್ನು ಉಳಿಸಿಕೊಳ್ಳುವುದು ಕಷ್ಟಕರವಾಗಿದೆ. ಮೈಸೂರಿನ ಉದಯಗಿರಿ ಗಲಭೆ ಪ್ರಕರಣ: ಇದರಲ್ಲಿ ನಮ್ಮ ಪೊಲೀಸರ ತಪ್ಪಿಲ್ಲ ಎಂದ ಡಿಸಿಎಂ ಡಿಕೆಶಿ! ಪ್ರಪಂಚಾದ್ಯಂತ ಜನರನ್ನು ಕಾಡುತ್ತಿರುವ ಮಾರಕ ಕಾಯಿಲೆ ಕ್ಯಾನ್ಸರ್ ಆಗಿದ್ದು, ಇದರ ಲಕ್ಷಣಗಳು, ತಡೆಗಟ್ಟುವಿಕೆ, ಚಿಕಿತ್ಸೆ ಮತ್ತು … Continue reading ಹುಷಾರ್: ಈ ಲಕ್ಷಣ ಕಂಡು ಬಂದ್ರೆ ನಿರ್ಲಕ್ಷ್ಯ ಬೇಡ, ಇದು ಕಿಲ್ಲರ್​ ಕ್ಯಾನ್ಸರ್!