ನದಿಯಲ್ಲಿ ಈಜಲು ಹೋಗಿ ಅವಘಡ-: ನೀರಲ್ಲಿ ಮುಳುಗಿ ವೈದ್ಯೆ ಸಾವು!

ಕೊಪ್ಪಳ: ನದಿಯಲ್ಲಿ ಈಜಲು ಹೋಗಿ ವೈದ್ಯೆ ಓರ್ವರು ನೀರಿನಲ್ಲಿ ಮುಳುಗಿ ಮೃತ ಪಟ್ಟಿರುವ ಘಟನೆ ಗಂಗಾವತಿ ತಾಲೂಕಿನ ಸಣಾಪೂರ ಗ್ರಾಮದಲ್ಲಿರುವ ತುಂಗಾಭದ್ರಾ ನದಿಯಲ್ಲಿ ಜರುಗಿದೆ . ಅನನ್ಯ ಮೋಹನ್ ಮೃತರು. ಅನನ್ಯ ಸ್ನೇಹಿತರ ಜೊತೆಗೆ ರಜೆ ಕಳೆಯಲು ಸ್ಥಳೀಯ ಪ್ರವಾಸಿ ತಾಣಗಳಾದ ಅಂಜನಾದ್ರಿ, ಪಂಪಾಸರೋವರ, ಸಣಾಪೂರ ಕೆರೆಗೆ ಭೇಟಿ ನೀಡಿ, ತುಂಗಭದ್ರ ನದಿಯ ದಡದಲ್ಲಿಯೇ ಇದ್ದ ರೆಸಾರ್ಟ್ವೊಂದರಲ್ಲಿ ಮಂಗಳವಾರ ರಾತ್ರಿ ಉಳಿದುಕೊಂಡಿದ್ದಾರೆ. ಮುಂಜಾನೆ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ, ಕಲ್ಲು ಬಂಡೆಯ ಮೇಲಿಂದ ನದಿಗೆ ಜಿಗಿದಿದ್ದಾರೆ. ನದಿಯಲ್ಲಿ … Continue reading ನದಿಯಲ್ಲಿ ಈಜಲು ಹೋಗಿ ಅವಘಡ-: ನೀರಲ್ಲಿ ಮುಳುಗಿ ವೈದ್ಯೆ ಸಾವು!