IPL 2024: ರಾಜಸ್ಥಾನ್ ರಾಯಲ್ಸ್ ಗೆ ಸೋಲಿನ ರುಚಿ ತೋರಿಸಿದ ಹೈದರಾಬಾದ್..!

ರಾಜಸ್ಥಾನ ರಾಯಲ್ಸ್‌ ವಿರುದ್ಧ ಸನ್‌ ರೈಸರ್ಸ್‌ ಹೈದರಾಬಾದ್‌ 1 ರನ್‌ಗಳ ರೋಚಕ ಜಯ ದಾಖಲಿಸಿದೆ. ಖಾಸಗಿ ವೀಡಿಯೊ ಕೇಸ್: HD ರೇವಣ್ಣ ವಿರುದ್ಧ ಮೈಸೂರಿನಲ್ಲಿಯೂ ಕೇಸ್ ದಾಖಲು..! ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ 3 ವಿಕೆಟ್‌ ನಷ್ಟಕ್ಕೆ 201 ರನ್‌ ಗಳಿಸಿತು. ಸವಾಲಿನ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ ಕೊನೆಯವರೆಗೆ ಹೋರಾಡಿತ್ತು. ಅಂತಿಮವಾಗಿ 7 ವಿಕೆಟ್‌ ನಷ್ಟಕ್ಕೆ 200 ರನ್‌ ಗಳಿಸಿ ಸೋತಿತು. ಕೊನೆಯ 30 ಎಸೆತಗಳಲ್ಲಿ ಹೈದರಾಬಾದ್‌ ಗೆಲ್ಲಲು 45 ರನ್‌ ಬೇಕಿತ್ತು. 16ನೇ ಓವರ್‌ನಲ್ಲಿ 3 … Continue reading IPL 2024: ರಾಜಸ್ಥಾನ್ ರಾಯಲ್ಸ್ ಗೆ ಸೋಲಿನ ರುಚಿ ತೋರಿಸಿದ ಹೈದರಾಬಾದ್..!