ಫೈನಲ್ ನಲ್ಲಿ ಎಡವಿದ ಹೈದರಾಬಾದ್.. ಚಾಂಪಿಯನ್ ಪಟ್ಟ ಅಲಂಕರಿಸಿದ ಕೆಕೆಆರ್..!

ಹೈದರಾಬಾದ್ ತಂಡವನ್ನು ಮಣಿಸಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಪೊಲೀಸರು & ತಹಶೀಲ್ದಾರ್ ಸಹಕಾರದಿಂದ ದೇವಾಲಯ ಪ್ರವೇಶಿಸಿದ ದಲಿತರು..! ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ಅನ್ನು 8 ವಿಕೆಟ್‌ಗಳಿಂದ ಸೋಲಿಸಿ ಟ್ರೋಫಿಯನ್ನು ಗೆದ್ದುಕೊಂಡಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬೌಲಿಂಗ್ ಮಾಡಿದ ಕೋಲ್ಕತ್ತಾ, ಐಪಿಎಲ್ ಫೈನಲ್‌ನಲ್ಲಿ ಹೈದರಾಬಾದ್ ತಂಡವನ್ನು 18.3 ಓವರ್‌ಗಳಲ್ಲಿ 113 ರನ್‌ಗಳ ಕನಿಷ್ಠ ಸ್ಕೋರ್‌ಗೆ ಆಲೌಟ್ ಮಾಡಿ ನಂತರ 10.3 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 114 … Continue reading ಫೈನಲ್ ನಲ್ಲಿ ಎಡವಿದ ಹೈದರಾಬಾದ್.. ಚಾಂಪಿಯನ್ ಪಟ್ಟ ಅಲಂಕರಿಸಿದ ಕೆಕೆಆರ್..!