ರಾಜಸ್ಥಾನ್ ರಾಯಲ್ಸ್ ಇಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಇಂದು ಪಂದ್ಯ ಏರ್ಪಟ್ಟಿದೆ. ಟಾಸ್ ಗೆದ್ದ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ
ಬೇಸಿಗೆಯಲ್ಲಿ ಕಾಡುವ ಎಣ್ಣೆಯುಕ್ತ ಕೂದಲಿಗೆ ಮನೆಯಲ್ಲಿ ಈ ಟ್ರಿಕ್ಸ್ ಫಾಲೋ ಮಾಡಿ..!
ಇಂದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ದಾಖಲೆ ಬರೆದಿದ್ದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ರಾಜಸ್ಥಾನ ಪ್ಲೇಆಫ್ನ ಮೇಲೆ ಕಣ್ಣಿಟ್ಟಿದ್ದರೆ, ಕಳೆದ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದ ಹೈದರಾಬಾದ್ ತಂಡವು ಪುನರಾಗಮನದ ಮೇಲೆ ಕಣ್ಣಿಟ್ಟಿದೆ.