ಪತ್ನಿ ಕೊಂದು ಹೈಡ್ರಾಮ: ಕೊಲೆ ಆರೋಪಿ ಎಡೆಮುರಿ ಕಟ್ಟಿದ ಪೊಲೀಸ್!

ಬೆಂಗಳೂರು:- ಪತ್ನಿಯನ್ನ ತಾನೇ ಕೊಲೆ ಮಾಡಿ ನಾಟಕ ಆಡ್ತಿದ್ದ ಪತಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಮೆಹಬೂಬ್ ಪಾಷಾ(50) ಬಂಧಿತ ಕೊಲೆ ಆರೋಪಿ. ಹಳೆ ವಾಹನ ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವವರಿಗೆ ಭರ್ಜರಿ ಆಫರ್ ರಜಾಕ್ ಸಾಬ್ ಪಾಳ್ಯದಲ್ಲಿ ವಾಸವಿದ್ದ ಮೆಹಬೂಬ್, ಕೂಲಿ ಕೆಲಸ ಮಾಡಿಕೊಂಡು ಪತ್ನಿ ಮುಮ್ತಾಜ್ ಜೊತೆ ವಾಸವಿದ್ದ. ಆ.25ರಂದು ಪೊಲೀಸ್ ಠಾಣೆಗೆ ಬಂದು ನನ್ನ ಪತ್ನಿ ಕೊಲೆಯಾಗಿದ್ದಾಳೆ. ಅಪರಿಚಿತ ವ್ಯಕ್ತಿಗಳು ಸೀಬೆ ತೋಟದಲ್ಲಿ‌ ಕೊಲೆ ಮಾಡಿದ್ದಾರೆ ಎಂದು‌ ದೂರು ಕೊಟ್ಟಿದ್ದ. ಆ.24ರಂದು ನಾನು … Continue reading ಪತ್ನಿ ಕೊಂದು ಹೈಡ್ರಾಮ: ಕೊಲೆ ಆರೋಪಿ ಎಡೆಮುರಿ ಕಟ್ಟಿದ ಪೊಲೀಸ್!