ಹಾರೂಗೇರಿ ಪೊಲೀಸ್​ ಠಾಣೆ ಮುಂದೆ‌ ಹೈಡ್ರಾಮ: ತಂದೆ ಶವವಿಟ್ಟು ಇನ್​ಸ್ಪೆಕ್ಟರ್ ಪ್ರತಿಭಟನೆ!

ಬೆಳಗಾವಿ:- ಜಿಲ್ಲೆಯ ಹಾರೂಗೇರಿ ಪೊಲೀಸ್​ ಠಾಣೆ ಮುಂದೆ‌ ಭಾರೀ ಹೈಡ್ರಾಮ ನಡೆದಿದ್ದು, ತಂದೆ ಶವವಿಟ್ಟು ಇನ್​ಸ್ಪೆಕ್ಟರ್ ಪ್ರತಿಭಟನೆ ನಡೆಸಿದ್ದಾರೆ. ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ದೇವದುರ್ಗ ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್​​ ಅಶೋಕ ಸದಲಗಿಯವರು ಹಾರೂಗೇರಿ ಪೊಲೀಸ್​ ಠಾಣೆ ಪಿಎಸ್​ಐ ಮಾಳಪ್ಪ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಧರಣಿ ನಡೆಸಿದ್ದಾರೆ. Delhi Election Results: ದೆಹಲಿಯಲ್ಲಿ ಕಮಲ ಅರಳೋದು ಫಿಕ್ಸ್!? 42 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ! ಜನವರಿ10ರಂದು ಇನ್​ಸ್ಪೆಕ್ಟರ್​​ ಅಶೋಕ ಸದಲಗಿ ತಂದೆ ಅಣ್ಣಪ್ಪ … Continue reading ಹಾರೂಗೇರಿ ಪೊಲೀಸ್​ ಠಾಣೆ ಮುಂದೆ‌ ಹೈಡ್ರಾಮ: ತಂದೆ ಶವವಿಟ್ಟು ಇನ್​ಸ್ಪೆಕ್ಟರ್ ಪ್ರತಿಭಟನೆ!