ಬಿಜೆಪಿಯಲ್ಲಿ ಪ್ರಾಮಾಣಿಕ ಕಾರ್ಯಕರ್ತ ನಾನೇ, ನಾನ್ಯಾಕೆ ಸಿಎಂ ಆಗ್ಬಾರ್ದು: ಯತ್ನಾಳ್!

ಬಾಗಲಕೋಟೆ:- ಬಿಜೆಪಿಯಲ್ಲಿ ಪ್ರಾಮಾಣಿಕ ಕಾರ್ಯಕರ್ತ ನಾನೇ, ನಾನ್ಯಾಕೆ ಸಿಎಂ ಆಗ್ಬಾರ್ದು ಎಂದು ಶಾಸಕ ಯತ್ನಾಳ್ ಹೇಳಿದ್ದಾರೆ. ಬಿಗ್ ಬಾಸ್ ಗೆ ಅಗೌರವ: ಕಿಚ್ಚನ ಕ್ಲಾಸ್, ಇಂದೇ ಮನೆಯಿಂದ ಹೋಗುತ್ತೇನೆ ಎಂದ ತ್ರಿವಿಕ್ರಮ್! ಈ ಸಂಬಂಧ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಯಾಕೆ ಆಗಬಾರದು? ನನ್ನಲ್ಲಿ ಏನು ಕೊರತೆ ಇದೆ? ಪ್ರಾಮಾಣಿಕರನ್ನ ಸಿಎಂ ಮಾಡಬೇಕು ಅಂದ್ರೆ ಮೊದಲು ನನ್ನ ಹೆಸರೇ ಬರುತ್ತೆ. ಒಳ್ಳೆಯ ಮನುಷ್ಯ ಸಿಎಂ ಆಗಬೇಕು ಅಂತ ದೇವರು ಆದೇಶ ಕೊಟ್ಟರೆ ನಾನೇ ಸಿಎಂ ಆಗ್ತೀನಿ. ಇಲ್ಲದಿದ್ದರೆ … Continue reading ಬಿಜೆಪಿಯಲ್ಲಿ ಪ್ರಾಮಾಣಿಕ ಕಾರ್ಯಕರ್ತ ನಾನೇ, ನಾನ್ಯಾಕೆ ಸಿಎಂ ಆಗ್ಬಾರ್ದು: ಯತ್ನಾಳ್!