ಬೆಂಗಳೂರು:- ನಿಮ್ಮನ್ನು ತಾಯಿಯಾಗಿ ಪಡೆದ ನಾನೇ ಪುಣ್ಯವಂತೆ ಎಂದು ಕೊಲೆ ಆರೋಪಿ ಪವಿತ್ರಾ ನೆನೆದು ಮಗಳು ಭಾವುಕವಾಗಿ ಪೋಸ್ಟ್ ಮಾಡಿದ್ದಾರೆ.
ತೆರೆಗೆ ಬರಲು “ಭಗೀರಥ” ಸಿದ್ದ: ಪ್ರಮೋಷನಲ್ ಸಾಂಗ್ ಮೂಲಕ ಚಿತ್ರದ ಪ್ರಚಾರ ಆರಂಭ!
ಯಾವುದೇ ಪರಿಸ್ಥಿತಿ ಇರಲಿ ನನ್ನ ಸಹಾಯಕ್ಕೆ ಬಂದೇ ಬರುತ್ತಾರೆ. ಈ ದಿನಗಳಲ್ಲಿ ನನಗೆ ಏನೇ ಬೇಕಿದ್ದರೂ ಅಮ್ಮ ನನ್ನ ಜೊತೆಗೆ ಇದ್ದಾಳೆ ಎಂದು ನನಗೆ ಗೊತ್ತು. ಹೀಗಾಗಿನೇ ಆಕೆಯನ್ನು ಬೆಸ್ಟ್ ಅಮ್ಮ ಎಂದು ಕರೆಯುವುದು. ನಿಮ್ಮನ್ನು ತಾಯಿಯಾಗಿ ಪಡೆಯುವುದಕ್ಕೆ ಪುಣ್ಯ ಮಾಡಿದ್ದೀನಿ. ಲವ್ ಯೂ ಅಮ್ಮ ಎಂದು ಪುತ್ರಿ ಸೋಶಿಯಲ್ ಮೀಡಿಯಾದಲ್ಲಿ ಎಮೋಷನಲ್ ಆಗಿ ಪೋಸ್ಟ್ ಶೇರ್ ಮಾಡಿದ್ದಾರೆ.
ಇನ್ನೂ ತಾಯಿ ಪವಿತ್ರಾ ಗೌಡ ನಿರ್ವಹಿಸಿಕೊಂಡು ಹೋಗುತ್ತಿದ್ದ ಫ್ಯಾಷನ್ ಬೋಟಿಕ್ ಅನ್ನು ಈಗ ಪುತ್ರಿಯೇ ನೋಡಿಕೊಳ್ತಿದ್ದಾರೆ ಎನ್ನಲಾಗಿದೆ.