ನಾನು ಪ್ರಾಮಾಣಿಕ, ನನ್ನನ್ನು ಮುಗಿಸೋಕೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ-ಜೆಡಿಎಸ್‌ನವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ಕಪ್ಪು ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ನಾನು ಪ್ರಾಮಾಣಿಕ. ನನ್ನನ್ನು ಮುಗಿಸೋಕೆ ಸಾಧ್ಯವಿಲ್ಲ ಎಂದು ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಟಾಂಗ್‌ ಕೊಟ್ಟಿದ್ದಾರೆ. ಮಾತನಾಡಿದ ಸಿದ್ದರಾಮಯ್ಯ, ದ್ವೇಷದ ರಾಜಕಾರಣ ಮಾಡುವವರಿಗೆ ವ್ಯಕ್ತಿ ಹಿನ್ನೆಲೆ, ಚಾರಿತ್ರ್ಯ ನೋಡಲು ಹೋಗಲ್ಲ. ದ್ವೇಷವೊಂದೇ ಅವರ ಮುಂದಿರುತ್ತದೆ. ನನಗೆ ಬಿಜೆಪಿ-ಜೆಡಿಎಸ್‌ನವರನ್ನು ನಾನು ನೋಡೋಕೆ ಹೋಗಲ್ಲ. ನನ್ನ ರಾಜಕೀಯ ಜೀವನದಲ್ಲಿ ಕಪ್ಪುಮಸಿ ಬಳಿಯುವ ಪ್ರಯತ್ನ ಮಾಡ್ತಿದ್ದಾರೆ ಎಂದು ಆರೋಪಿಸಿದರು. ನನ್ನ ರಾಜಕೀಯ ಜೀವನದಲ್ಲಿ ಕಪ್ಪು … Continue reading ನಾನು ಪ್ರಾಮಾಣಿಕ, ನನ್ನನ್ನು ಮುಗಿಸೋಕೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ