ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಅಲ್ಲ, ಅರ್ಜಿಯೂ ಹಾಕಿಲ್ಲ: ಆರ್.ಅಶೋಕ್

ಬೆಂಗಳೂರು: ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಅಲ್ಲ, ಅರ್ಜಿಯೂ ಹಾಕಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಹಾಕಿಲ್ಲ. ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಅಲ್ಲ. ನನ್ನನು ವರಿಷ್ಠರು ಪ್ರತಿಪಕ್ಷದ ನಾಯಕನನ್ನಾಗಿ ಮಾಡಿದ್ದಾರೆ. ಅದನ್ನು ಗೌರವದಿಂದ ನಡೆಸಿಕೊಂಡು ಹೋಗುತ್ತಿದ್ದೇನೆ. ಕೇಂದ್ರದ ನಾಯಕರು ಎಲ್ಲವನ್ನು ಅವಲೋಕನ ಮಾಡುತ್ತಿದ್ದಾರೆ. ಕೋರ್ ಕಮಿಟಿ ಸದಸ್ಯರಿಗೆ, ಕಾರ್ಯಕರ್ತರಿಗೆ ಪಕ್ಷದಲ್ಲಿನ ಕಚ್ಚಾಟ ಬೇಸರ ಮತ್ತು ನೋವು ತರಿಸಿದೆ. ಇವೆಲ್ಲವನ್ನು ಹೈಕಮಾಂಡ್ ಸರಿ ಮಾಡಲಿದೆ ವಿಶ್ವಾಸ ವ್ಯಕ್ತಪಡಿಸಿದರು. … Continue reading ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಅಲ್ಲ, ಅರ್ಜಿಯೂ ಹಾಕಿಲ್ಲ: ಆರ್.ಅಶೋಕ್