Rajanna: ನಾನು ಹೈಕಮಾಂಡ್ ಗುಲಾಮನಲ್ಲ – ರಾಜಣ್ಣ

ಹಾಸನ :– ಹೈಕಮಾಂಡ್​ಗೆ ರಾಜಣ್ಣ ಕೇರ್ ಮಾಡಲ್ಲ ಎಂಬ ಬಿ.ಶಿವರಾಮ್ ಹೇಳಿಕೆಗೆ ಸ್ವತಹ ರಾಜಣ್ಣ ಅವರೇ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಯಾರೋ ಮುಖಂಡರನ್ನು ಮೆಚ್ಚಿಸೋ ನಡವಳಿಕೆ ನನಗೆ ಬೇಕಿಲ್ಲ. ನನ್ನ ನಡವಳಿಕೆಯನ್ನು ಜನರು ಮೆಚ್ಚಬೇಕು. ಹೈಕಮಾಂಡ್​ಗೆ ಹೆದರಲ್ಲ ಅನ್ನೋದು ನನ್ನಿಷ್ಟ. ನಾನು ಯಾರಿಗೆ ಹೆದರಬೇಕೋ ಅವರಿಗೆ ಮಾತ್ರ ಹೆದರುತ್ತೇನೆ. ನಾನು ಹೈಕಮಾಂಡ್​ಗೆ ನಿಷ್ಠೆ ಹೊಂದಿದ್ದೇನೆ, ಆದರೆ ಗುಲಾಮನಲ್ಲ ಎಂದರು. Accident: ಚಾಲಕನ ನಿಯಂತ್ರಣ ತಪ್ಪಿ ಎಳ್ಳು ತುಂಬಿದ ಲಾರಿ ಪಲ್ಟಿ, ತಪ್ಪಿದ ಅನಾಹುತ! … Continue reading Rajanna: ನಾನು ಹೈಕಮಾಂಡ್ ಗುಲಾಮನಲ್ಲ – ರಾಜಣ್ಣ