MP Election: ನಾನು ಮಂಡ್ಯ ಆಕಾಂಕ್ಷಿ ಅಲ್ಲ – ನಿಖಿಲ್ ಕುಮಾರಸ್ವಾಮಿ

ಬೆಂಗಳೂರು:- ನಾನು ಮಂಡ್ಯ ಆಕಾಂಕ್ಷಿ ಅಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿ ಅಲ್ಲ. ನಾನು ಇದನ್ನು ಹಿಂದೆಯೂ ಹೇಳಿದ್ದೆ. ನಾನು ಯೂ ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದರು. Virat Kohli: ಕಿಂಗ್ ಕೊಹ್ಲಿಯ ಕಂಬ್ಯಾಕ್ ಯಾವಾಗ? ಇಲ್ಲಿದೆ ವಿವರ ಈಗ ನಾನು ಮಂಡ್ಯ ಆಕಾಂಕ್ಷಿ ಅಲ್ಲ. 2019 ರಲ್ಲಿ ಅಭ್ಯರ್ಥಿ ಆಗಿದ್ದೆ, ಸೋತಿದ್ದೆ. ಈಗಲೂ ನನ್ನ ಸ್ಪರ್ಧೆಗೆ ಸಹಜವಾಗಿ ಮಂಡ್ಯ ಮುಖಂಡರ ಒತ್ತಾಯ ಇದೆ. ಕಳೆದ … Continue reading MP Election: ನಾನು ಮಂಡ್ಯ ಆಕಾಂಕ್ಷಿ ಅಲ್ಲ – ನಿಖಿಲ್ ಕುಮಾರಸ್ವಾಮಿ