ಟ್ರೋಲ್ ಗೆ ಹೆದರುವ ಮಗ ನಾನಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಗರಂ!

ಬೆಂಗಳೂರು:- ಟ್ರೋಲ್ ಗೆ ಹೆದರುವ ಮಗ ನಾನಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಗರಂ ಆಗಿದ್ದಾರೆ. R Ashok: ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ: ಆರ್.ಅಶೋಕ್! ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ ಎಂಬ ವಿದ್ಯಾರ್ಥಿ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ನಾನು ಟ್ರೋಲ್‌ಗೆ ಹೆದರುವುದಿಲ್ಲ. ವಿದ್ಯಾರ್ಥಿ ವಿರುದ್ದ ಕ್ರಮ ತೆಗೆದುಕೊಳ್ಳಿ ಎಂದು ನಾನು ಹೇಳಿಲ್ಲ. ಹೆಡ್ ಮಾಸ್ಟರ್, ಬಿಇಓ ವಿರುದ್ದ ಕ್ರಮ ತೆಗೆದುಕೊಳ್ಳಿ ಅಂತ ಹೇಳಿದ್ದು. ನಾನೇ ಅದನ್ನು ಹೇಳಿದ್ದೇನೆ ಎಂದರು. … Continue reading ಟ್ರೋಲ್ ಗೆ ಹೆದರುವ ಮಗ ನಾನಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಗರಂ!