ಗ್ಯಾರಂಟಿ ಯೋಜನೆಗೆ ನನ್ನ ವಿರೋಧವಿಲ್ಲ, ದಯವಿಟ್ಟು ನಿಲ್ಲಿಸಬೇಡಿ: HD ಕುಮಾರಸ್ವಾಮಿ!

ಮೈಸೂರು:- ಗ್ಯಾರಂಟಿ ಯೋಜನೆಗೆ ನನ್ನ ವಿರೋಧವಿಲ್ಲ, ದಯವಿಟ್ಟು ನಿಲ್ಲಿಸಬೇಡಿ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ಹೇಳಿದ್ದಾರೆ. ಮದುವೆ ಆದರಷ್ಟೆ ಓಕೆ: ಇಂತವರಿಗೆ ಇನ್ಮುಂದೆ ಓಯೋ ರೂಮ್ ಗೆ ನೋ ಎಂಟ್ರಿ! ಸರ್ಕಾರಿ ಬಸ್​ಗಳ ಟಿಕೆಟ್ ದರ ಹೆಚ್ಚಳ ವಿಚಾರವಾಗಿ ಮಾತನಾಡಿದ HDK, ಸರ್ಕಾರಿ ಬಸ್​ಗಳ ಟಿಕೆಟ್ ದರ ಹೆಚ್ಚಳ ಮಾಡಿ, ಬಡವರ ಮತ್ತು ಮಧ್ಯಮ ವರ್ಗದ ಜನರ ಬದುಕಿನ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸಲು ಕಾರಣ ಹುಡುಕುತ್ತಿದೆ. ಹೇಗಾದರೂ ಮಾಡಿ … Continue reading ಗ್ಯಾರಂಟಿ ಯೋಜನೆಗೆ ನನ್ನ ವಿರೋಧವಿಲ್ಲ, ದಯವಿಟ್ಟು ನಿಲ್ಲಿಸಬೇಡಿ: HD ಕುಮಾರಸ್ವಾಮಿ!