Nikhil Kumaraswamy: ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ – ನಿಖಿಲ್ ಕುಮಾರಸ್ವಾಮಿ..!

ಬೆಂಗಳೂರು:- ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ – ಹೆಚ್ ಡಿ ರೇವಣ್ಣ ಫಸ್ಟ್ ರಿಯಾಕ್ಷನ್..! ಪ್ರಜ್ವಲ್ ರೇವಣ್ಣ ಅವರ ಖಾಸಗಿ ವೀಡಿಯೊ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಘಾತಕ್ಕೆ ಒಳಗಾಗಿರುವ ದೇವೇಗೌಡರ ಆರೋಗ್ಯ ವಿಚಾರಿಸಿ ಮಾತನಾಡಿದರು. ನನಗೆ ನಾಲ್ಕು ದಿನಗಳಿಂದ ವೈರಲ್ ಫಿವರ್ ಆಗಿತ್ತು. ಹಾಗಾಗಿ ಫೋನ್​​ನಲ್ಲಿ ಮಾತನಾಡಿದ್ದೆ, ಈಗ ಬಂದು ಅವರ ಆರೋಗ್ಯ ವಿಚಾರಿಸಿದ್ದೇನೆ ಎಂದರು. ಪ್ರಜ್ವಲ್ ರೇವಣ್ಣ ಪ್ರಕರಣ ವಿಚಾರವಾಗಿ ಕರ್ನಾಟಕ … Continue reading Nikhil Kumaraswamy: ಹಾಸನ ಸಂಸದರಿಗೂ ನನಗೂ ಸಂಬಂಧವಿಲ್ಲ – ನಿಖಿಲ್ ಕುಮಾರಸ್ವಾಮಿ..!