2028 ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ನಾನೇ ಅಭ್ಯರ್ಥಿ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ!
ಮಂಡ್ಯ :- ಮುಂಬರುವ 2028 ರ ವಿಧಾನ ಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಜೆಡಿಎಸ್ ಪಕ್ಷದ ನಾನೇ ಅಭ್ಯರ್ಥಿಯಾಗಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಶನಿವಾರ ಹೇಳಿದರು. ಕರ್ನಾಟಕದಲ್ಲಿ ಹೆಚ್ಚು ಭ್ರಷ್ಟಾಚಾರ ಮಾಡಿದ ಸಿಎಂಗಳಲ್ಲಿ ಸಿದ್ದರಾಮಯ್ಯ ಫಸ್ಟು: ಜನಾರ್ದನ ರೆಡ್ಡಿ! ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕೆಲವರು ಈಗಾಗಲೇ ಮದ್ದೂರು ಕ್ಷೇತ್ರದಲ್ಲಿ ಹಲವಾರು ಕಡೆ ಡಿ.ಸಿ.ತಮ್ಮಣ್ಣರಿಗೆ ವಯಸ್ಸಾಗಿದೆ ಆದ್ದರಿಂದ … Continue reading 2028 ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ನಾನೇ ಅಭ್ಯರ್ಥಿ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ!
Copy and paste this URL into your WordPress site to embed
Copy and paste this code into your site to embed