DK Shivakumar: ಚನ್ನಪಟ್ಟಣಕ್ಕೆ ನಾನೇ ಶಾಸಕ ನಾನೇ ಮಂತ್ರಿ – DCM ಡಿಕೆಶಿ..!
ರಾಮನಗರ: ಚನ್ನಪಟ್ಟಣಕ್ಕೆ ನಾನೇ ಶಾಸಕ ನಾನೇ ಮಂತ್ರಿ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಚನ್ನಪಟ್ಟಣಕ್ಕೆ ಈಗ ಶಾಸಕರು ಇಲ್ಲ. ಹೀಗಾಗಿ ನಾನೇ ನಿಮ್ಮ ಮನೆ ಮಗ, ನಾನೇ ಸೇವಕ, ನಾನೇ ಶಾಸಕ, ನಾನೇ ಮಂತ್ರಿ ಎಂದರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪುತ್ರ ಭಾಗಿ!?.. ನಗರಾಭಿವೃದ್ಧಿ ಸಚಿವ ಹೇಳಿದಿಷ್ಟು! ಜನರ ಸೇವೆ ಮಾಡಲು ಉಪಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿದ್ದೇನೆ. ಜನಸೇವೆ ಮಾಡಲು ಮೊದಲು ಅವಕಾಶ ನೀಡಿದವರು ಚನ್ನಪಟ್ಟಣದ ಮತದಾರರು. ನಾನು ಜಾತಿ ನೋಡಿ … Continue reading DK Shivakumar: ಚನ್ನಪಟ್ಟಣಕ್ಕೆ ನಾನೇ ಶಾಸಕ ನಾನೇ ಮಂತ್ರಿ – DCM ಡಿಕೆಶಿ..!
Copy and paste this URL into your WordPress site to embed
Copy and paste this code into your site to embed