ನಾನು, ದರ್ಶನ್ ಗಂಡ ಹೆಂಡತಿ ಆಗಲು ಇಷ್ಟಪಟ್ಟಿದ್ದೇವೆ ಡಿವೋರ್ಸ್ ಬೇಕು ಎಂದಳು: ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್

ಇಲಿಯನ್ನು ಸಾಯಿಸಲು ಹಿಂಜರಿಯುತ್ತಿದ್ದ ಹುಡುಗಿ ಪವಿತ್ರಾ ಗೌಡ. ಅವಳು ಒಬ್ಬರನ್ನ ಕೊಲೆ ಮಾಡುತ್ತಾಳೆ ಅಂದ್ರೆ ಅದು ಸುಳ್ಳು ಎಂದು ಪವಿತ್ರಾ ಮಾಜಿ ಪತಿ ಸಂಜಯ್‌ ಸಿಂಗ್‌ ಹೇಳಿದ್ದಾರೆ. ಉತ್ತರ ಪ್ರದೇಶ ಮೂಲದ ಸಂಜಯ್‌ ಸಿಂಗ್‌ ಮತ್ತು ಪವಿತ್ರಾ ಗೌಡ ಪ್ರೀತಿಸಿ ಮದುವೆಯಾಗಿದ್ದರು. ಮಗಳು ಹುಟ್ಟಿದ ನಂತರ ಸಂಜಯ್‌ ಸಿಂಗ್‌ ಅವರನ್ನು ದೂರ ಮಾಡತೊಡಗಿದ ಪವಿತ್ರಾ ಗೌಡ ಕೊನೆಗೆ ಡಿವೋರ್ಸ್‌ ಮೂಲಕ ದೂರ ದೂರವಾಗಿದ್ದರು. ಇದೀಗ ದರ್ಶನ್ ಹಾಗೂ ಪವಿತ್ರಾ ಗೌಡ ಅರೆಸ್ಟ್ ಆದ ಬೆನ್ನಲ್ಲೇ ಸಂಜಯ್ ಮತ್ತೆ … Continue reading ನಾನು, ದರ್ಶನ್ ಗಂಡ ಹೆಂಡತಿ ಆಗಲು ಇಷ್ಟಪಟ್ಟಿದ್ದೇವೆ ಡಿವೋರ್ಸ್ ಬೇಕು ಎಂದಳು: ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್