ನಾನು ಯಾವುದೇ ಸ್ಥಾನ ಹುಡುಕಿ ಹೋಗುವುದಿಲ್ಲ, ನಾನು ಹುಡುಕಿದ್ದು ಸಿಗಲ್ಲ: ಡಿಕೆಶಿ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಗೆ ಬ್ರೇಕ್ ಹಾಕುವ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಇಲ್ಲಿಯವರೆಗೆ ಯಾವುದೇ ಸ್ಥಾನವನ್ನು ಹುಡುಕಿಕೊಂಡು ಹೋಗುವನಲ್ಲ, ಹುಡುಕಿಕೊಂಡು ಹೋದರೂ ಸಿಗುವ ಸ್ಥಾನ ಅಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಟ ಸೈಫ್ ಅಲಿ ಖಾನ್ ಮೇಲಿನ ಹಲ್ಲೆ ಕೇಸ್: ನಟಿ ಶಿಲ್ಪಾ ಶೆಟ್ಟಿ ಹೇಳಿದ್ದೇನು? ಈ ಬಗ್ಗೆ ಮಾತನಾಡಿದ ಅವರು, ಇಲ್ಲಿಯ ನನ್ನ ಕೆಲಸ ಗುಣ ,ಸಂಘಟನೆ ನೋಡಿ ಪಾರ್ಟಿಯಿಂದ ಆಫರ್ ಮಾಡುತ್ತಿದ್ದರು, ನನಗೆಯೇ ಹುಡುಕಿ ಹೋಗಿಲ್ಲ, ಹುಡುಕಿಕೊಂಡು … Continue reading ನಾನು ಯಾವುದೇ ಸ್ಥಾನ ಹುಡುಕಿ ಹೋಗುವುದಿಲ್ಲ, ನಾನು ಹುಡುಕಿದ್ದು ಸಿಗಲ್ಲ: ಡಿಕೆಶಿ