ನನಗೆ ಚುನಾವಣೋತ್ತರ ಸಮೀಕ್ಷೆಗಳ ಮೇಲೆ ವಿಶ್ವಾಸವಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂನ್ 01:“ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. Chanakya Exit Poll: ಲೋಕಸಭೆ ಚುನಾವಣೆ ಅಂತ್ಯ.. ಯಾರಿಗೆ ಸಿಗಲಿದೆ ಬಹುಮತ!? ಸದಾಶಿವನಗರ ನಿವಾಸದ ಬಳಿ ಶನಿವಾರ ರಾತ್ರಿ ಮಾಧ್ಯಮಗಳು, ಎಕ್ಸಿಟ್ ಪೋಲ್ ಸಮೀಕ್ಷೆಗಳ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು ಉತ್ತರಿಸಿದ್ದು ಹೀಗೆ: “ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ … Continue reading ನನಗೆ ಚುನಾವಣೋತ್ತರ ಸಮೀಕ್ಷೆಗಳ ಮೇಲೆ ವಿಶ್ವಾಸವಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್