ನಿಮ್ಮ ಸಹವಾಸ ನನಗೆ ಬೇಡ: ಬಿಗ್ ಬಾಸ್ ಸ್ಪರ್ಧಿಗಳಿಗೆ ನೇರವಾಗಿ ಹೇಳಿದ ಸುದೀಪ್!

ನಿಮ್ಮ ಸಹವಾಸ ಸಾಕಾಗಿದೆ ಎಂದು ಹೇಳುವ ಮೂಲಕ ಸ್ಪರ್ಧಿಗಳಿಗೆ ಕಿಚ್ಚ ಸುದೀಪ್ ನೇರವಾಗಿ ಹೇಳಿದ್ದಾರೆ. Rain News: ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಇಂದು ಮಳೆ ಸಾಧ್ಯತೆ! ಭಾನುವಾರದ ಎಪಿಸೋಡ್​ನಲ್ಲಿ ಸುದೀಪ್ ಫನ್ ಮೂಡ್​ನಲ್ಲಿ ಇರುತ್ತಾರೆ. ಏನೇ ಹೇಳಿದರೂ ಅದನ್ನು ಫನ್ ಆಗಿ ತೆಗೆದುಕೊಳ್ಳುತ್ತಾರೆ. ಅದೇ ರೀತಿ ಯಾರು ಹೊರ ಹೋಗುತ್ತಾರೆ ಎಂದು ಕೇಳುತ್ತಾ ಬರಲಾಯಿತು. ಆಗ ಎಲ್ಲರೂ ಫನ್ ಆಗಿ ಉತ್ತರ ಕೊಟ್ಟರು. ರಜತ್ ಅವರು ಸುದೀಪ್​ನ ಹೊಗಳಿದರು. ಇದಕ್ಕೆ ಸುದೀಪ್ ಅವರು ನೇರ ಮಾತುಗಳಲ್ಲಿ … Continue reading ನಿಮ್ಮ ಸಹವಾಸ ನನಗೆ ಬೇಡ: ಬಿಗ್ ಬಾಸ್ ಸ್ಪರ್ಧಿಗಳಿಗೆ ನೇರವಾಗಿ ಹೇಳಿದ ಸುದೀಪ್!